Last Updated: 28 Apr 2024 4:02 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ನಾಪತ್ತೆಯಾಗಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.(17 hours ago)46
  2. ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದೆ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ ಎಂದು ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಮೈತ್ರಿಕೂಟ ವಾಗ್ದಾಳಿ ನಡೆಸಿದೆ.(19 hours ago)25
  3. ಚುನಾವಣಾ ಆಯೋಗ ಬಾಗಿಲು ಮುಚ್ಚೋದು ಒಳ್ಳೆಯದು(24 hours ago)25
  4. ‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.(7 hours ago)21
  5. ಸತ್ಯ ಮರೆಮಾಚಿ ನಮ್ಮ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿರುವ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.(15 hours ago)20
  6. ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.(17 hours ago)20
  7. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ವರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ.(14 hours ago)16
  8. ಮಠಗಳಲ್ಲಿ ಜೋಶಿ ರಾಜಕಾರಣ: ದಿಂಗಾಲೇಶ್ವರ ಸ್ವಾಮೀಜಿ ಟೀಕೆ(7 hours ago)12
  9. ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ₹18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಭಾನುವಾರ ಪತ್ರಿಭಟನೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.(13 hours ago)12
  10. ಕೇರಳದಲ್ಲಿ ಲೋಕಸಭೆ ಚುನಾವಣೆಯನ್ನು ಸಿಪಿಐ(ಎಂ) ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.(17 hours ago)12

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Apr 28
Apr 27