ಬೆಂಗಳೂರು ನಗರದಲ್ಲಿ ಕಾಲರಾ ಪ್ರಕರಣಗಳು ದೃಢಪಟ್ಟಿದ್ದರಿಂದ ಶುದ್ಧ ಕುಡಿಯುವ ನೀರಿನ ಸೇವನೆ ಸೇರಿ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಆರೋಗ್ಯ ಇಲಾಖೆ ಮನವಿ ಮಾಡಿದೆ.
9 days ago
ದಿನ ಭವಿಷ್ಯ: 10 ಏಪ್ರಿಲ್, ಬುಧವಾರ 2024
9 days ago
IPL 2024: RR vs GT- ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆಯ್ಕೆ
9 days ago
ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪದ ಮೇಲೆ, ಚುನಾವಣಾ ಅಧಿಕಾರಿಗಳ ತಂಡ ಬುಧವಾರ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು
9 days ago
ನಂಜನಗೂಡು : ತಾಲ್ಲೂಕಿನ  ಸುತ್ತೂರು ಕ್ಷೇತ್ರದಲ್ಲಿ  ಭಾನುವಾರ ಕನ್ನಡ ಖ್ಯಾತ ಚಲನಚಿತ್ರ ದಂಪತಿ ಐಂದ್ರಿತಾ ರೇ ಹಾಗೂ  ದಿಗಂತ್ ದಂಪತಿಗಳು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜೀಯವರ ಸಮ್ಮಖದಲ್ಲಿ ಶ್ರೀ...
9 days ago
ಸಿಯೆರಾ ಲಿಯೋನ್ ಸೇರಿದಂತೆ ಪಶ್ಚಿಮ ಆಫ್ರಿಕಾ ರಾಷ್ಟ್ರಗಳನ್ನು ತಲ್ಲಣಗೊಳಿಸುತ್ತಿರುವ ಕುಶ್ ಡ್ರಗ್ಸ್: ಸಿಯೆರಾದಲ್ಲಿ ತುರ್ತು ಪರಿಸ್ಥಿತಿಗೆ ಕಾರಣವಾದ ಹೊಸ ಬಗೆಯ ಮಾದಕ ಪದಾರ್ಥ
9 days ago
ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ, ಬಿಜೆಪಿಯ ಕಮಲ ಚಿಹ್ನೆ ಹೊಂದಿರುವ ಟೀ ಶರ್ಟ್‌, ಟೋಪಿಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ ₹9.51 ಲಕ್ಷ ಎಂದು ಅಂದಾಜಿಸಲಾಗಿದೆ.
9 days ago
ಬೀದರ್‌: ಮೋದಿ ಭಾವಚಿತ್ರವಿರುವ ಟೀ ಶರ್ಟ್‌, ಟೋಪಿ ಜಪ್ತಿ
9 days ago
ಮೈಸೂರು: ‘ಯುವಜನರು ಮತದಾನದಿಂದ ಹಿಂದೆ ಸರಿಯಬಾರದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹೇಳಿದರು.
9 days ago
ಇಡುಕ್ಕಿಯ ಸೈರೊ ಮಲಬಾರ್ ಕ್ಯಾಥೊಲಿಕ್ ಚರ್ಚ್‌ನಲ್ಲಿ ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ ಚಿತ್ರ ಪ್ರದರ್ಶಿಸಿದ ಬೆನ್ನಲ್ಲೇ, ಮಣಿಪುರದಲ್ಲಿ ನಡೆದ ಜನಾಂಗೀಯ ಗಲಭೆಗೆ ಸಂಬಂಧಿಸಿದ ಸಾಕ್ಷ್ಯಚಿತ್ರವನ್ನು ಎರ್ನಾಕುಲಂನ ಅಂಗಾಮಲೇ ಆರ್ಚ್ ಡಯಾಸಿಸ್‌ ತನ್ನ ಚರ್ಚ್ ಆವರಣದಲ್ಲಿ ಬುಧವಾರ ಪ್ರದರ್ಶಿಸಿದೆ.
9 days ago
ರಂಜಾನ್‌ ತಿಂಗಳಲ್ಲಿ ಪಾಕಿಸ್ತಾನದ ಕರಾಚಿ ನಗರದಲ್ಲಿ 3 ರಿಂದ 4 ಲಕ್ಷ ಭಿಕ್ಷುಕರು ಬೀಡುಬಿಟ್ಟುದ್ದು ಅಪರಾಧಗಳ ಸಂಖ್ಯೆ ಕೂಡ ಏರಿಕೆಯಾಗಿದೆ ಎಂದು ಕರಾಚಿಯ ಹೆಚ್ಚುವರಿ ಐಜಿಪಿ ಇಮ್ರಾನ್‌ ಯಾಕೂಬ್‌ ಮಿನ್ಹಾಸ್‌ ಹೇಳಿದ್ದಾರೆ.
9 days ago
ಯುವಜನರೇ ಮತದಾನದಿಂದ ಹಿಂದೆ ಸರಿಯಬೇಡಿ: ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ
9 days ago
ಲೋಕಸಭೆ ಚುನಾವಣೆ ವೇಳೆಗೆ ಪಂಜಾಬ್‌ನಲ್ಲಿ ವಿಪರೀತ ತಾಪಮಾನ ಇರುವ ಮುನ್ಸೂಚನೆ ಇರುವುದರಿಂದ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಸಲಾಗುತ್ತದೆ.
9 days ago
ಅಮೆರಿಕದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವುಗಳು ಹೆಚ್ಚುತ್ತಿರುವುದಕ್ಕೆ ಕಳವಳ
9 days ago
ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೇಜ್ರಿವಾಲ್ ವಜಾಗೊಳಿಸುವಂತೆ ಕೋರಿ ಒಂದೊಂದೆ ಅರ್ಜಿ ಸಲ್ಲಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್‌ ಕಿಡಿ
9 days ago
ದೆಹಲಿ ಸಚಿವ ರಾಜ್‌ಕುಮಾರ್‌ ಆನಂದ್‌ ಅವರು ಎಎಪಿ ಪಕ್ಷ ಮತ್ತು ತಮ್ಮ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
9 days ago
ಮತದಾನದ ಸಂದರ್ಭ ಮತಗಟ್ಟೆಯ ಸರತಿ ಸಾಲಿನಲ್ಲಿ ಬ್ರೆತ್ ಅನಲೈಸರ್ ಪರೀಕ್ಷೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
9 days ago
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗ(ಕನ್ನಡ ಮಾಧ್ಯಮ)ದಲ್ಲಿ ವಿಜಯಪುರ ನಗರದ ಎಸ್‌.ಎಸ್‌ ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
9 days ago
ಅಮೆರಿಕ ಅಧ್ಯಕ್ಷ ಜೋ ಬೈಡನ್, ಗಾಜಾಕ್ಕೆ ಹೆಚ್ಚಿನ ನೆರವು ನೀಡುವಂತೆ ಒತ್ತಾಯಿಸಿದ್ದಾರೆ.
9 days ago
ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್, 2025ರ ವೇಳೆಗೆ ಜಾತಿಗಣತಿ ನಡೆಸುವ ಮತ್ತು ಅಗ್ನಿಪಥ್ ಯೋಜನೆಯನ್ನು ರದ್ದುಪಡಿಸುವ ಭರವಸೆ ನೀಡಿದ್ದಾರೆ.
9 days ago
ಮುಂಬರುವ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ನವದೆಹಲಿ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್‌ ಅವರ ಕಣ್ಣಿಗೆ ಗಾಯವಾಗಿದೆ.
9 days ago
ನವದೆಹಲಿ: ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್‌ ಕಣ್ಣಿಗೆ ಗಾಯ
9 days ago
ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ನೇವಸಾ ತಾಲ್ಲೂಕಿನ ವಾಕಡಿ ಎಂಬ ಗ್ರಾಮದಲ್ಲಿ ಘಟನೆ
9 days ago
ಒಕ್ಕಲಿಗರು ಮತ್ತು ಒಕ್ಕಲಿಗ ಸ್ವಾಮೀಜಿ ದಡ್ಡರಲ್ಲ: ಡಿ.ಕೆ.ಶಿವಕುಮಾರ್
9 days ago
ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಎಚ್‌ಡಿಎಫ್‌ಸಿ ಲಕ್ಷದ್ವೀಪದ ಕವರಟ್ಟಿಯಲ್ಲಿ ಬುಧವಾರ ತನ್ನ ಮೊದಲ ಶಾಖೆ ತೆರೆದಿದೆ.
9 days ago
ಹೆಲಿಕಾಪ್ಟರ್‌ನಲ್ಲಿ ಮೀನು ಊಟ ಸೇವಿಸುತ್ತಿರುವ ವಿಡಿಯೊವನ್ನು ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಹಂಚಿಕೊಂಡಿರುವುದು ಇದೀಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.
9 days ago
ಟಿ.ವಿ ಚಾನೆಲ್‌ಗಳಲ್ಲಿ ತಮ್ಮ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ ಆರೋಪದ ಮೇಲೆ ಶಶಿ ತರೂರ್‌ಗೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ನೋಟಿಸ್‌ ನೀಡಿದ್ದಾರೆ.
9 days ago
ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪದ ಮೇಲೆ, ಚುನಾವಣಾ ಅಧಿಕಾರಿಗಳ ತಂಡ ಬುಧವಾರ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
9 days ago
HDK ತೋಟದಲ್ಲಿ ಬಾಡೂಟ ವ್ಯವಸ್ಥೆ: ಶಾಮಿಯಾನ, ಕುರ್ಚಿ ತೆಗೆಸಿದ ಅಧಿಕಾರಿಗಳು
9 days ago
ನಗರದ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿನಿ ಎಂ.ಜ್ಞಾನವಿ ವಾಣಿಜ್ಯ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 600ಕ್ಕೆ 597 ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
9 days ago
ಮತದಾನದ ಸಂದರ್ಭ ಮತಗಟ್ಟೆಯ ಸರತಿ ಸಾಲಿನಲ್ಲಿ ಬ್ರೆತ್ ಅನಾಲೈಸರ್ ಪರೀಕ್ಷೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
9 days ago
ಮತಗಟ್ಟೆಗಳಲ್ಲಿ ಬ್ರೆತ್ ಅನಾಲೈಸರ್ ಪರೀಕ್ಷೆ ಕೋರಿದ್ದ ಅರ್ಜಿ ವಜಾ
9 days ago
ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಶಿಕಾರಿಪುರದ ಕುಮದ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎಂ.ಎಸ್.ಪವನ್ ರಾಜ್ಯಮಟ್ಟದಲ್ಲಿ ಎರಡನೇ ರ‍್ಯಾಂಕ್‌ ಪಡೆದಿದ್ದಾರೆ.
9 days ago
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮುಖವಾಗಿದ್ದಾರೆ ಎಂದಿರುವ ಅಮೆರಿಕದ ಹಿರಿಯ ಕಾಂಗ್ರೆಸ್ಸಿಗರೊಬ್ಬರು, 2014ರಿಂದ ದೇಶ ಕಂಡ ಅಭಿವೃದ್ಧಿ ಕಾರ್ಯಗಳು ಮತ್ತು ಆರ್ಥಿಕ ಪ್ರಗತಿಯನ್ನು ಶ್ಲಾಘಿಸಿದ್ದಾರೆ.
9 days ago
ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ಮೂವರು ತಲಾ 596 ಅಂಕ ಗಳಿಸುವ ಮೂಲಕ ಟಾಪರ್‌ಗಳಾಗಿ ಹೊರ ಹೊಮ್ಮಿದ್ದಾರೆ. ಈ ಪೈಕಿ ಜಿಲ್ಲೆಯ ಕೊಟ್ಟೂರು ಇಂದು ಪಿಯು ಕಾಲೇಜಿನ ಕವಿತಾ ಬಿ.ವಿ. ಅವರೂ ಒಬ್ಬರಾಗಿದ್ದಾರೆ.
9 days ago
ದ್ವಿತೀಯ ಪಿಯುಸಿ ಪರೀಕ್ಷೆ ಕಲಾ ವಿಭಾಗದಲ್ಲಿ ಇಲ್ಲಿನ ಡಿವಿಎಸ್ ಇಂಡಿಪೆಂಡೆಂಟ್ ಕಾಲೇಜಿನ ವಿದ್ಯಾರ್ಥಿನಿ ಕೆ.ಸಿ.ಚುಕ್ಕಿ 600ಕ್ಕೆ 593 ಅಂಕಗಳಿಸಿ ನಾಲ್ಕನೇ ರ‍್ಯಾಂಕ್‌ ಪಡೆದಿದ್ದಾರೆ.
9 days ago
ಡಿಎಂಕೆ ಪಕ್ಷವು ಭ್ರಷ್ಟಾಚಾರದ ಕಾಪಿರೈಟ್ ಹೊಂದಿದೆ: ಪ್ರಧಾನಿ ನರೇಂದ್ರ ಮೋದಿ
10 days ago
Dakshina Kannada Tops 2nd PUC Results 2024 ದ್ಚಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಕಾಯ್ದುಕೊಂಡಿದೆ.‌ ಜಿಲ್ಲೆಯಲ್ಲಿ ಈ‌ ಬಾರಿ ಶೇ 97.37 ಫಲಿತಾಂಶ‌ ದಾಖಲಾಗಿದೆ.‌
10 days ago
Ugadi Bhavishya | ಕ್ರೋಧ ನಾಮ ಸಂವತ್ಸರದಲ್ಲಿ ಎಲ್ಲ 12 ರಾಶಿಗಳವರಿಗೆ ವರ್ಷವಿಡೀ ಯಾವ ಫಲ ಇದೆ ಎಂಬುದನ್ನು ತಿಳಿದುಕೊಳ್ಳಿ. ವೇದ ವಿದ್ವಾನ್ ಅಜಿತ್ ಕಾರಂತ್ ಟಿ.ವಿ. ಅವರು ವಿವರಿಸಿದ್ದಾರೆ.Ugadi Predictions for Zodiac Sign Aries
10 days ago
ಡಿಎಂಕೆ ಪಕ್ಷವು ಭ್ರಷ್ಟಾಚಾರದ ಹಕ್ಕುಸ್ವಾಮ್ಯ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
10 days ago
LS POLLS | ಬಿಡದಿ ತೋಟದ ಮನೆಯಿಂದ ಮದ್ಯ, ಬಾಡೂಟದ ಘಮಲು: ಕಾಂಗ್ರೆಸ್‌ ಆರೋಪ
10 days ago
ಹನೂರು ತಾಲ್ಲೂಕಿನ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಮಂಗಳವಾರ ಸಂಜೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
10 days ago
PHOTOS | ಚೆಂದದ ಸೀರೆಯಲ್ಲಿ ಗಮನ ಸೆಳೆದ ಚಂದನವನದ ಚೆಲುವೆ ಆಶಿಕಾ ರಂಗನಾಥ್
10 days ago
PM Narendra Modi has become face of India; development and economy improved: Congressman Sherman
10 days ago
ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ಮಹಾರಾಷ್ಟ್ರದ ನಾಗ್ಪುರದ ಕಾಲೇಜ್‌ವೊಂದರ ಎಂಬಿಎ ವಿದ್ಯಾರ್ಥಿಗೆ ₹23 ಲಕ್ಷ ವಂಚನೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
10 days ago
ಐರ್ಲೆಂಡ್ ದೇಶದ ನೂತನ ಪ್ರಧಾನಿಯಾಗಿ ಸೈಮನ್ ಹ್ಯಾರಿಸ್ ಆಯ್ಕೆಯಾಗಿದ್ದಾರೆ.
10 days ago
LS POLLS | ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು: ಕಾಂಗ್ರೆಸ್‌ ಆರೋಪ
10 days ago
Karnataka 2nd PUC Results: 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ.
10 days ago
ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಎಂದು ಆರೋಪಿಸಿರುವ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.
10 days ago
2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ.
10 days ago
ಹಾಂಗ್ ಕಾಂಗ್‌ನ ಕೌಲೂನ್ ಜಿಲ್ಲೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಘಟನೆಯಲ್ಲಿ ಐದು ಜನರು ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
10 days ago
ಕೇರಳದಲ್ಲಿ ಚಂದ್ರ ದರ್ಶನ: ಕರಾವಳಿಯಲ್ಲಿ ಏ.10ರಂದು ರಂಜಾನ್
10 days ago
ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದಾರೆ.
10 days ago
ಲಂಡನ್: ಸೃಷ್ಟಿಯ ಮೂಲ ಧಾತು ಹಿಗ್ಸ್ ಬೋಸಾನ್(ದೇವ ಕಣ) ಅನ್ನು ಪತ್ತೆ ಮಾಡಿದ ನೋಬೆಲ್ ಪುರಸ್ಕೃತ ವಿಜ್ಞಾನಿ ಪೀಟರ್ ಹಿಗ್ಸ್ ಸ್ಕಾಟ್‌ಲ್ಯಾಂಡ್‌ನ ಎಡಿನ್‌ಬರ್ಗ್‌ ನಿವಾಸದಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
10 days ago
ಆಂಧ್ರ| 6 ಲೋಕಸಭೆ, 12 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳು ಪ್ರಕಟ
10 days ago
ಆಂಧ್ರಪ್ರದೇಶದ 6 ಲೋಕಸಭಾ ಕ್ಷೇತ್ರಗಳು ಹಾಗೂ 12 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರಗಳನ್ನು ಕಾಂಗ್ರೆಸ್‌ ಘೋಷಿಸಿದೆ.
10 days ago
ಸೃಷ್ಟಿಯ ಮೂಲ ಧಾತು ಹಿಗ್ಸ್ ಬಾಸನ್(ದೇವ ಕಣ) ಅನ್ನು ಪತ್ತೆ ಮಾಡಿದ ನೋಬೆಲ್ ಪುರಸ್ಕೃತ ವಿಜ್ಞಾನಿ ಪೀಟರ್ ಹಿಗ್ಸ್ ಸ್ಕಾಟ್‌ಲ್ಯಾಂಡ್‌ನ ಎಡಿನ್‌ಬರ್ಗ್‌ ನಿವಾಸದಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
10 days ago
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸತತ ಎರಡನೇ ದಿನವಾದ ಮಂಗಳವಾರದಂದು ಜಾರ್ಖಂಡ್‌ನ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಅವರನ್ನು ಆರು ತಾಸುಗಳ ಕಾಲ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯ, ಇಂದು (ಬುಧವಾರ) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
10 days ago
ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಪತ್ನಿ ಸುನಿತಾ ಕೇಜ್ರಿವಾಲ್ ಹಾಗೂ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್‌ ಅವರನ್ನು ಮಂಗಳವಾರ ಭೇಟಿ ಮಾಡಿದರು.
10 days ago
ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಜಾಲತಾಣದ ಮಾಹಿತಿಗೆ ಇಲ್ಲಿ ನೋಡಿ
10 days ago