‘ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹುಯಿಲೆಬ್ಬಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಸಂಚು ನಡೆಸುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.
6 days ago
ಚುನಾವಣೆ ಕಾರಣದಿಂದ ಸಿಆರ್‌ಪಿಸಿ ಸೆಕ್ಷನ್‌ 144 ಅಡಿಯಲ್ಲಿ ಹೇರಲಾಗುವ ನಿಷೇಧಾಜ್ಞೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಒಪ್ಪಿಗೆ ನೀಡಿದೆ.
6 days ago
ಹುಬ್ಬಳ್ಳಿ: ‘ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ನಾಳೆ( ಎ. 20) ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯದರ್ಶಿ ಸಚಿನ‌ ಕುಳಗೇರಿ ಹೇಳಿದರು.
6 days ago
ವಯನಾಡ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಹಾನಿಕಾರಕವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.
6 days ago
‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43ರಷ್ಟು ಹೆಚ್ಚಳವಾಗಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ’
6 days ago
ಏಷ್ಯನ್‌ ಕ್ವಾಲಿಫೈರ್ಸ್‌ ತಪ್ಪಿಸಿಕೊಂಡ ಪೂನಿಯಾ, ಸುಜಿತ್
6 days ago
ನಾವು ಪ್ರಧಾನಿ ನರೇಂದ್ರ ಮೋದಿ ಅವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ. ನಾವು ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜೊತೆಗೆ ನಿಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
6 days ago
ಅಸ್ಸಾಂನ ಐದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ 150 ವಿದ್ಯುನ್ಮಾನ ಮತಯಂತ್ರಗಳು (ಇವಿಎಂ), 400ಕ್ಕೂ ಹೆಚ್ಚು ವಿವಿಪ್ಯಾಟ್‌ಗಳನ್ನು (ಮತದಾನ ದೃಢೀಕರಣ ರಸೀದಿ ಯಂತ್ರ) ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 days ago
LS polls | ತಾಂತ್ರಿಕ ದೋಷ: ಅಸ್ಸಾಂನಲ್ಲಿ 150 EVM, 400 ವಿವಿಪ್ಯಾಟ್ ಬದಲಾವಣೆ
6 days ago
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಎಲ್ಲಿದೆ? ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಎನ್.ಡಿ.ಎ ಅಭ್ಯರ್ಥಿ ಕು.ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದರು.
6 days ago
ರಾಮನವಮಿ ಆಚರಣೆಯ ಸಂದರ್ಭದಲ್ಲಿ ಬಿಜೆಪಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
6 days ago
O2 Movie Review: ಅವಳು ಸಂಶೋಧನಾನಿರತ ವೈದ್ಯೆ. ಅವನು ರೇಡಿಯೊ ಜಾಕಿ. ಆಸ್ಪತ್ರೆಯ ಕಾರಿಡಾರ್‌ನಲ್ಲಿಯೇ ಪ್ರೀತಿ ಅರಳುತ್ತದೆ. ಡಾಕ್ಟರ್‌ ಶ್ರದ್ಧಾ ಆಗಿ ಆಶಿಕಾ ರಂಗನಾಥ್‌ ಕಾಣಿಸಿಕೊಂಡಿದ್ದರೆ, ಜಾಕಿ ಓಶೋ ಆಗಿ ರಾಘವ್‌ ನಾಯಕ್‌ ಅಭಿನಯಿಸಿದ್ದಾರೆ.
6 days ago
LS Polls Voting Live Updates: ಮಧ್ಯಾಹ್ನ 3 ಗಂಟೆವರೆಗೆ ಶೇ 49ರಷ್ಟು ಮತದಾನ
6 days ago
‘ಲವ್‌ ಜಿಹಾದ್‌ಗೆ ಒಪ್ಪದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಲವ್‌ಜಿಹಾದ್‌ ನಡೆದಿಲ್ಲ ಎಂದು ಜಿಹಾದಿಗಳ ರಕ್ಷಣೆಗೆ ನಿಂತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದರು.
6 days ago
ಈ ಬಾರಿಯ ಲೋಕಸಭೆ ಚುನಾವಣೆಯು ಮುಂದಿನ ಐದು ವರ್ಷಗಳಲ್ಲಿ ಭಾರತವನ್ನು ಬೃಹತ್‌ ಜಾಗತಿಕ ಶಕ್ತಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
6 days ago
ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕುರಿತು ಎದ್ದಿರುವ ವದಂತಿ ಹಾಗೂ ಆತಂಕಗಳಿಗೆ ತೆರೆ ಎಳೆದಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಮತದಾರರು ದಾಖಲಿಸಿದ ಮತಗಳು ಸುರಕ್ಷಿತವಾಗಿರಲಿವೆ ಮತ್ತು ಭದ್ರವಾಗಿರಲಿವೆ’ ಎಂದು ಭರವಸೆ ನೀಡಿದ್ದಾರೆ.
6 days ago
ದುಬೈ: ರಣಬಿಸಿಲಿನಲ್ಲಿ ಬೇಯುತ್ತಿದ್ದ ದುಬೈನಲ್ಲಿ ಈಗ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ.
6 days ago
ಚುನಾವಣಾ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಮಣಿಪುರದ ಪೂರ್ವ ಇಂಫಾಲ್‌ನ 2 ಮತ್ತು ಪಶ್ಚಿಮ ಇಂಫಾಲ್‌ನ 3 ಮತಗಟ್ಟೆಗಳ ಒಟ್ಟು 5 ಬೂತ್‌ಗಳಲ್ಲಿ ಮತದಾನ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 days ago
LS Polls Voting Live Updates: ಮಧ್ಯಾಹ್ನ 1 ಗಂಟೆವರೆಗೆ ಶೇ.32ರಷ್ಟು ಮತದಾನ
6 days ago
ಬೆಂಗಳೂರು: “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಚುನಾವಣಾ ಪ್ರಚಾರ ವೇಳೆ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ.
6 days ago
ಅರಬ್ ಸಂಯುಕ್ತ ಸಂಸ್ಥಾನದಲ್ಲಿ(ಯುಎಇ) ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹದ ರೀತಿಯ ವಾತಾವರಣ ಸೃಷ್ಟಿಯಾಗಿದೆ.
6 days ago
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧ ಪಿತೂರಿ ನಡೆಸಲಾಗುತ್ತಿದ್ದು, ಜೈಲಿನಲ್ಲಿ ಏನು ಬೇಕಾದರೂ ಆಗಬಹುದು ಎಂದು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.
6 days ago
ನೆರೆಯ ಪಾಕಿಸ್ತಾನ ಹಸಿವಿನ ವಿರುದ್ಧ ಹೋರಾಡುತ್ತಿದೆ. ಇನ್ನೊಂದೆಡೆ ಭಾರತದಲ್ಲಿ 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರ ಪಡೆಯುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.
6 days ago
ಕೇಜ್ರಿವಾಲ್‌ಗೆ ಜೈಲಿನಲ್ಲಿ ಏನು ಬೇಕಾದರೂ ಆಗಬಹುದು: ಎಎಪಿ ನಾಯಕ ಸಂಜಯ್‌ ಸಿಂಗ್‌
6 days ago
ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್‌. ವಿವೇಕಾನಂದ ರೆಡ್ಡಿ ಕೊಲೆ ಪ್ರಕರಣ ಸಂಬಂಧ ಚುನಾವಣಾ ಪ್ರಚಾರದ ವೇಳೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ರಾಜಕೀಯ ಪಕ್ಷಗಳಿಗೆ ಕಡಪ ನ್ಯಾಯಾಲಯ ನಿರ್ಬಂಧ ವಿಧಿಸಿದೆ.
6 days ago
ಗದಗ: ಇಲ್ಲಿನ ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಗುರುವಾರ ಮಧ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
7 days ago
LS Polls | ಗುಜರಾತ್: ಗಾಂಧಿನಗರ ಕ್ಷೇತ್ರದಿಂದ ಅಮಿತ್ ಶಾ ನಾಮಪತ್ರ ಸಲ್ಲಿಕೆ
7 days ago
ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ನಾಮಪತ್ರ ಸಲ್ಲಿಸಿದರು.
7 days ago
ಅಫಜಲಪುರ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಮತ್ತು ಕುಮಟಾ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಶುಕ್ರವಾರ ಕಾಂಗ್ರೆಸ್ ಸೇರಿದರು.
7 days ago
ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
7 days ago
'ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆಕಸ್ಮಿಕ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಜಿ. ಪರಮೇಶ್ವರ ಅವರು, ಕೂಡಲೇ ಕ್ಷಮೆಯಾಚಿಸಬೇಕು' ಎಂದು ಬಿನೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳು ಆಗ್ರಹಿಸಿವೆ.
7 days ago
‘ಹುಬ್ಬಳ್ಳಿಯ ಕಾಲೇಜೊಂದರ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ಕೊಲೆ ಪ್ರಕರಣ ಲವ್‌ ಜಿಹಾದ್‌ ಅಲ್ಲ’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
7 days ago
ಇವಿಎಂ ಮೇಲೆ ಅನುಮಾನ: ಗೃಹ ಸಚಿವ ಜಿ.ಪರಮೇಶ್ವರ
7 days ago
ನನ್ನನ್ನು ಸೋಲಿಸಿದ್ದೀರಿ, ಯಾರನ್ನು ನಂಬುವುದು?: ರಮೇಶ್‌ ಕುಮಾರ್‌
7 days ago
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಸಾಮಾನ್ಯರೂ ಸೇರಿ ಪ್ರಮುಖ ರಾಜಕೀಯ ನಾಯಕರು ಹಾಗೂ ಚಿತ್ರ ನಟರು ಮತದಾನ ಮಾಡಿದ್ದಾರೆ.
7 days ago
'ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಎಲ್ಲೆಡೆ ಮಾಸ್ ಮರ್ಡರ್ ಸಾಮಾನ್ಯವಾಗಿದೆ' ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
7 days ago
ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ಮತ ಯಾಚನೆ
7 days ago
Lok Sabha Election | ಉದ್ಯೋಗ ಸೃಷ್ಟಿಗೆ ಆದ್ಯತೆ: ಯದುವೀರ್‌ ಭರವಸೆ
7 days ago
ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಟ ಆರಂಭವಾಗಿದೆ: ಮಲ್ಲಿಕಾರ್ಜುನ ಖರ್ಗೆ
7 days ago
ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್'ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
7 days ago
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆಯುತ್ತಿದೆ. ಎಚ್ಚರಿಕೆಯಿಂದ ಮತ ಚಲಾಯಿಸಿ ಎಂದು ದೇಶದ ಜನತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
7 days ago
LS Polls Voting Live Updates: ಬೆಳಗ್ಗೆ 11 ಗಂಟೆವರೆಗೂ ಶೇ.21ರಷ್ಟು ಮತದಾನ
7 days ago
ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರನ್ನು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
7 days ago
'ವಿದ್ಯಾರ್ಥಿನಿಯರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಳಕಳಿಯಿದ್ದರೆ, ನೇಹಾ ಕೊಲೆ ಪ್ರಕರಣದ ಆರೋಪಿಯನ್ನು ಎನ್'ಕೌಂಟರ್ ಮಾಡಲು ಆದೇಶ ಹೊರಡಿಸಬೇಕು
7 days ago
ಬಾಗಲಕೋಟೆ ಲೋಕಸಭಾ ಕ್ಷೇತ್ರ: ಮೊದಲ ಬಾರಿಗೆ ಅರಳಿದ್ದ ಕಮಲ
7 days ago
ಸೂರ್ಯಕುಮಾರ್‌ ಯಾದವ್‌ ಅವರ ಮಿಂಚಿನ ಬ್ಯಾಟಿಂಗ್‌ ಮತ್ತು ಜಸ್‌ಪ್ರೀತ್‌ ಬೂಮ್ರಾ ಅವರ ಪರಿಣಾಮಕಾರಿ ಬೌಲಿಂಗ್‌ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್‌ ತಂಡವು ಐಪಿಎಲ್‌ನ ರೋಚಕ ಹಣಾಹಣಿಯಲ್ಲಿ 9 ರನ್‌ಗಳಿಂದ ಪಂಜಾಬ್‌ ಕಿಂಗ್ಸ್‌ ತಂಡವನ್ನು ಮಣಿಸಿತು.
7 days ago
ಕೆಲವೊಮ್ಮೆ ಸ್ವತಂತ್ರವಾಗಿ, ಕೆಲವೊಮ್ಮೆ ಜನಸಂಘಕ್ಕೆ ಬೆಂಬಲ ಕೊಟ್ಟು ಬಂದಿದ್ದ ಬಿಜೆಪಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗಳ ಆರಂಭದ 54 ವರ್ಷಗಳ ನಂತರ ಮೊದಲ ಬಾರಿಗೆ ಖಾತೆ ತೆರೆಯುವಲ್ಲಿ ಯಶಸ್ವಿಯಾಯಿತು.
7 days ago
IPL Match Highlights: ಹೋರಾಡಿ ಸೋತ ಪಂಜಾಬ್‌; ಮುಂಬೈಗೆ ರೋಚಕ ಜಯ
7 days ago
ಗುರುವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಕೀನ್ಯಾ ರಕ್ಷಣಾ ಪಡೆಗಳ (CDF) ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಸೇರಿ 10 ಮಂದಿ ಮಿಲಿಟರಿ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಕೀನ್ಯಾ ಅಧ್ಯಕ್ಷ ವಿಲಿಯಂ ರುಟೊ ತಿಳಿಸಿದ್ದಾರೆ.
7 days ago
LS Polls 2024: ಮೋದಿ ಋಣ ತೀರಿಸುವ ಕಾತರ– ಗೋವಿಂದ ಎಂ.ಕಾರಜೋಳ
7 days ago
ಹಲ್ಲೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ, ದೂರು- ಪ್ರತಿದೂರು ದಾಖಲು
7 days ago
Lok Sabha Election Voting Live Updates: ಬಿರುಸುಗೊಂಡ ಮೊದಲ ಹಂತದ ಮತದಾನ
7 days ago
ದೇಶದ 102 ಕ್ಷೇತ್ರಗಳಲ್ಲಿ ಇಂದು ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ಈ ಸಂದರ್ಭದಲ್ಲಿ ಜಾಗತಿಕ ದೈತ್ಯ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದೆ.
7 days ago
ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
7 days ago
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದೇಶದ ಪ್ರತಿ ಮೂಲೆತಲ್ಲಿ ದ್ವೇಷವನ್ನು ಸೋಲಿಸಿ, ಪ್ರೀತಿಯ ಅಂಗಡಿಯನ್ನು ತೆರೆಯುವ ಮೂಲಕ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆನೀಡಿದ್ದಾರೆ.
7 days ago
Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು 19 ಏಪ್ರಿಲ್ 2024
7 days ago
ದೇಶದ ‍ಪ್ರತಿ ಮೂಲೆಯಲ್ಲಿ ಪ್ರೀತಿಯ ಅಂಗಡಿ ತೆರೆಯಿರಿ: ಮತದಾರರಿಗೆ ರಾಹುಲ್ ಕರೆ
7 days ago
ದೇಶದ 102 ಕ್ಷೇತ್ರಗಳಲ್ಲಿ ಇಂದು ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ.
7 days ago
Lok Sabha Election 2024 Phase 1 Live Updates: ಬಿರುಸುಗೊಂಡ ಮತದಾನ
7 days ago
Lok Sabha Election 2024 Phase 1 Live Updates: ಮತದಾನವು ಬೆಳಿಗ್ಗೆ 7 ಗಂಟೆಗೆ ಶುರುವಾಗಲಿದ್ದು, ಸಂಜೆ 6ಕ್ಕೆ ಮುಕ್ತಾಯ ವಾಗಲಿದೆ. ಮತದಾನದ ಕ್ಷಣ ಕ್ಷಣದ ಅಪ್ಡೇಟ್‌ ಇಲ್ಲಿದೆ...
7 days ago